caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fajr, ಆಯತ್ 6

ಮಕ್ಕಾ · ಅವತರಣ ಕ್ರಮ 10 · 89:6

أَلَمْ تَرَ كَيْفَ فَعَلَ رَبُّكَ بِعَادٍ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಆದ್ ಗೋತ್ರದವರೊಂದಿಗೆ ಏನು ಮಾಡಿದನೆಂದು ನೀವು ನೋಡಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70