caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 1

ಮದೀನಾ · ಅವತರಣ ಕ್ರಮ 113 · 9:1

بَرَآءَةٌ مِّنَ ٱللَّهِ وَرَسُولِهِۦٓ إِلَى ٱلَّذِينَ عَٰهَدتُّم مِّنَ ٱلْمُشْرِكِينَ

Kannada Translation - Hamza Buturಇದು ಬಹುದೇವವಿಶ್ವಾಸಿಗಳಲ್ಲಿ ನೀವು ಯಾರೊಡನೆ ಕರಾರು ಮಾಡಿಕೊಂಡಿದ್ದೀರೋ ಅವರಿಗೆ ಅಲ್ಲಾಹು ಮತ್ತು ಅವನ ಸಂದೇಶವಾಹಕರ ಕಡೆಯ ಹೊಣೆಮುಕ್ತಿಯ ಘೋಷಣೆಯಾಗಿದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70