لَا يَرْقُبُونَ فِى مُؤْمِنٍ إِلًّا وَلَا ذِمَّةً وَأُو۟لَٰٓئِكَ هُمُ ٱلْمُعْتَدُونَ
Kannada Translation - Hamza Buturಅವರು ಸತ್ಯವಿಶ್ವಾಸಿಯ ವಿಷಯದಲ್ಲಿ ಕುಟುಂಬ ಸಂಬಂಧವನ್ನು ಅಥವಾ ಕರಾರನ್ನು ಪರಿಗಣಿಸುವುದಿಲ್ಲ. ಅವರೇ ಅತಿರೇಕಿಗಳು.
لَا يَرْقُبُونَ فِى مُؤْمِنٍ إِلًّا وَلَا ذِمَّةً وَأُو۟لَٰٓئِكَ هُمُ ٱلْمُعْتَدُونَ