وَمِمَّنْ حَوْلَكُم مِّنَ ٱلْأَعْرَابِ مُنَٰفِقُونَ وَمِنْ أَهْلِ ٱلْمَدِينَةِ مَرَدُوا۟ عَلَى ٱلنِّفَاقِ لَا تَعْلَمُهُمْ نَحْنُ نَعْلَمُهُمْ سَنُعَذِّبُهُم مَّرَّتَيْنِ ثُمَّ يُرَدُّونَ إِلَىٰ عَذَابٍ عَظِيمٍ
Kannada Translation - Hamza Buturನಿಮ್ಮ ಸುತ್ತಮುತ್ತಲಲ್ಲಿರುವ ಅಲೆಮಾರಿ ಅರಬ್ಬಿಗಳಲ್ಲಿ ಕಪಟವಿಶ್ವಾಸಿಗಳಿದ್ದಾರೆ. ಮದೀನಾ ನಿವಾಸಿಗಳಲ್ಲೂ ಇದ್ದಾರೆ. ಅವರು ಕಪಟತೆಯಲ್ಲಿ ಮಿತಿಮೀರಿದ್ದಾರೆ. ನಿಮಗೆ ಅವರ ಬಗ್ಗೆ ತಿಳಿದಿಲ್ಲ. ಆದರೆ ನಮಗೆ ಅವರ ಬಗ್ಗೆ ತಿಳಿದಿದೆ. ನಾವು ಸದ್ಯವೇ ಅವರನ್ನು ಎರಡು ಬಾರಿ ಶಿಕ್ಷಿಸುವೆವು. ನಂತರ ಅವರನ್ನು ಘೋರ ಶಿಕ್ಷೆಗೆ ತಳ್ಳಲಾಗುವುದು.