وَءَاخَرُونَ ٱعْتَرَفُوا۟ بِذُنُوبِهِمْ خَلَطُوا۟ عَمَلًا صَٰلِحًا وَءَاخَرَ سَيِّئًا عَسَى ٱللَّهُ أَن يَتُوبَ عَلَيْهِمْ إِنَّ ٱللَّهَ غَفُورٌ رَّحِيمٌ
Kannada Translation - Hamza Buturತಮ್ಮ ತಪ್ಪುಗಳನ್ನು ಒಪ್ಪಿಕೊಂಡ ಬೇರೆ ಕೆಲವರಿದ್ದಾರೆ.[1] ಅವರು ಒಳ್ಳೆಯ ಮತ್ತು ಕೆಟ್ಟ ಕರ್ಮಗಳನ್ನು ಮಿಶ್ರಗೊಳಿಸಿದ್ದಾರೆ. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.