خُذْ مِنْ أَمْوَٰلِهِمْ صَدَقَةً تُطَهِّرُهُمْ وَتُزَكِّيهِم بِهَا وَصَلِّ عَلَيْهِمْ إِنَّ صَلَوٰتَكَ سَكَنٌ لَّهُمْ وَٱللَّهُ سَمِيعٌ عَلِيمٌ
Kannada Translation - Hamza Buturನೀವು ಅವರ ಸಂಪತ್ತುಗಳಿಂದ ದಾನವನ್ನು ಪಡೆಯಿರಿ. ಅದರ ಮೂಲಕ ನೀವು ಅವರನ್ನು ಶುದ್ಧೀಕರಿಸುತ್ತೀರಿ. ಅವರಿಗೋಸ್ಕರ ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ನಿಮ್ಮ ಪ್ರಾರ್ಥನೆಯು ಅವರ ಪಾಲಿಗೆ ಸಮಾಧಾನವಾಗಿದೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.