caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 104

ಮದೀನಾ · ಅವತರಣ ಕ್ರಮ 113 · 9:104

أَلَمْ يَعْلَمُوٓا۟ أَنَّ ٱللَّهَ هُوَ يَقْبَلُ ٱلتَّوْبَةَ عَنْ عِبَادِهِۦ وَيَأْخُذُ ٱلصَّدَقَٰتِ وَأَنَّ ٱللَّهَ هُوَ ٱلتَّوَّابُ ٱلرَّحِيمُ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಮತ್ತು ಅವರಿಂದ ದಾನಧರ್ಮಗಳನ್ನು ತೆಗೆದುಕೊಳ್ಳುತ್ತಾನೆ; ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆೆಂದು ಅವರಿಗೆ ತಿಳಿದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70