caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 105

ಮದೀನಾ · ಅವತರಣ ಕ್ರಮ 113 · 9:105

وَقُلِ ٱعْمَلُوا۟ فَسَيَرَى ٱللَّهُ عَمَلَكُمْ وَرَسُولُهُۥ وَٱلْمُؤْمِنُونَ وَسَتُرَدُّونَ إِلَىٰ عَٰلِمِ ٱلْغَيْبِ وَٱلشَّهَٰدَةِ فَيُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಹೇಳಿರಿ: “ನೀವು ಕರ್ಮವೆಸಗಿರಿ. ಅಲ್ಲಾಹು, ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ನಿಮ್ಮ ಕರ್ಮಗಳನ್ನು ನೋಡುವರು. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದವನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವೇನು ಮಾಡುತ್ತಿದ್ದಿರಿ ಎಂದು ಅವನು ನಿಮಗೆ ತಿಳಿಸಿಕೊಡುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70