caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 106

ಮದೀನಾ · ಅವತರಣ ಕ್ರಮ 113 · 9:106

وَءَاخَرُونَ مُرْجَوْنَ لِأَمْرِ ٱللَّهِ إِمَّا يُعَذِّبُهُمْ وَإِمَّا يَتُوبُ عَلَيْهِمْ وَٱللَّهُ عَلِيمٌ حَكِيمٌ

Kannada Translation - Hamza Buturಅಲ್ಲಾಹನ ಆಜ್ಞೆ ಬರುವ ತನಕ ತೀರ್ಪನ್ನು ಕಾದಿರಿಸಲಾದ ಕೆಲವರಿದ್ದಾರೆ. ಅಲ್ಲಾಹು ಅವರನ್ನು ಶಿಕ್ಷಿಸಬಹುದು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70