caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 108

ಮದೀನಾ · ಅವತರಣ ಕ್ರಮ 113 · 9:108

لَا تَقُمْ فِيهِ أَبَدًا لَّمَسْجِدٌ أُسِّسَ عَلَى ٱلتَّقْوَىٰ مِنْ أَوَّلِ يَوْمٍ أَحَقُّ أَن تَقُومَ فِيهِ فِيهِ رِجَالٌ يُحِبُّونَ أَن يَتَطَهَّرُوا۟ وَٱللَّهُ يُحِبُّ ٱلْمُطَّهِّرِينَ

Kannada Translation - Hamza Buturನೀವು ಯಾವತ್ತೂ ಅಲ್ಲಿ (ನಮಾಝ್ ಮಾಡಲು) ನಿಲ್ಲಬೇಡಿ. ನಿಮಗೆ ನಿಲ್ಲಲು (ನಮಾಝ್ ಮಾಡಲು) ಹೆಚ್ಚು ಅರ್ಹವಾಗಿರುವುದು ಮೊದಲ ದಿನದಿಂದಲೇ ದೇವಭಯದ ಆಧಾರದಲ್ಲಿ ನಿರ್ಮಿಸಲಾದ ಮಸೀದಿಯಾಗಿದೆ. ಅಲ್ಲಿ (ಆ ಮಸೀದಿಯಲ್ಲಿ) ಶುದ್ಧಿಯಾಗಲು ಇಷ್ಟಪಡುವ ಜನರಿದ್ದಾರೆ. ಅಲ್ಲಾಹು ಶುದ್ಧಿಯಾಗಿರುವವರನ್ನು ಇಷ್ಟಪಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70