أَفَمَنْ أَسَّسَ بُنْيَٰنَهُۥ عَلَىٰ تَقْوَىٰ مِنَ ٱللَّهِ وَرِضْوَٰنٍ خَيْرٌ أَم مَّنْ أَسَّسَ بُنْيَٰنَهُۥ عَلَىٰ شَفَا جُرُفٍ هَارٍ فَٱنْهَارَ بِهِۦ فِى نَارِ جَهَنَّمَ وَٱللَّهُ لَا يَهْدِى ٱلْقَوْمَ ٱلظَّٰلِمِينَ
Kannada Translation - Hamza Buturಅಲ್ಲಾಹನ ಭಯ ಮತ್ತು ಸಂಪ್ರೀತಿಯ ತಳಹದಿಯ ಮೇಲೆ ತನ್ನ ಕಟ್ಟಡವನ್ನು ನಿರ್ಮಿಸಿದವನು ಉತ್ತಮನೋ ಅಥವಾ ಕುಸಿಯುವ ಹಂತದಲ್ಲಿರುವ ಪ್ರಪಾತದ ಅಂಚಿನಲ್ಲಿ ತನ್ನ ಕಟ್ಟಡವನ್ನು ನಿರ್ಮಿಸಿ ಅದರೊಂದಿಗೆ ನರಕಾಗ್ನಿಗೆ ಕುಸಿದು ಬಿದ್ದವನೋ? ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.