فَإِن تَابُوا۟ وَأَقَامُوا۟ ٱلصَّلَوٰةَ وَءَاتَوُا۟ ٱلزَّكَوٰةَ فَإِخْوَٰنُكُمْ فِى ٱلدِّينِ وَنُفَصِّلُ ٱلْـَٔايَٰتِ لِقَوْمٍ يَعْلَمُونَ
Kannada Translation - Hamza Buturಆದರೆ ಅವರು ಪಶ್ಚಾತ್ತಾಪಪಟ್ಟು, ನಮಾಝನ್ನು ಸಂಸ್ಥಾಪಿಸಿದರೆ ಮತ್ತು ಝಕಾತ್ ನೀಡಿದರೆ, ಅವರು ನಿಮ್ಮ ಧಾರ್ಮಿಕ ಸಹೋದರರಾಗಿದ್ದಾರೆ. ತಿಳುವಳಿಕೆಯಿರುವ ಜನರಿಗಾಗಿ ನಾವು ವಚನಗಳನ್ನು ವಿವರಿಸಿಕೊಡುತ್ತೇವೆ.