لَا يَزَالُ بُنْيَٰنُهُمُ ٱلَّذِى بَنَوْا۟ رِيبَةً فِى قُلُوبِهِمْ إِلَّآ أَن تَقَطَّعَ قُلُوبُهُمْ وَٱللَّهُ عَلِيمٌ حَكِيمٌ
Kannada Translation - Hamza Buturಅವರು ನಿರ್ಮಿಸಿದ ಅವರ ಕಟ್ಟಡವು ಅವರ ಹೃದಯಗಳಲ್ಲಿ ಸಂಶಯ ಪಿಶಾಚಿಯಂತೆ ಅವರನ್ನು ಸತತವಾಗಿ ಚುಚ್ಚುತ್ತಲೇ ಇರುವುದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.