caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 112

ಮದೀನಾ · ಅವತರಣ ಕ್ರಮ 113 · 9:112

ٱلتَّٰٓئِبُونَ ٱلْعَٰبِدُونَ ٱلْحَٰمِدُونَ ٱلسَّٰٓئِحُونَ ٱلرَّٰكِعُونَ ٱلسَّٰجِدُونَ ٱلْـَٔامِرُونَ بِٱلْمَعْرُوفِ وَٱلنَّاهُونَ عَنِ ٱلْمُنكَرِ وَٱلْحَٰفِظُونَ لِحُدُودِ ٱللَّهِ وَبَشِّرِ ٱلْمُؤْمِنِينَ

Kannada Translation - Hamza Buturಪಶ್ಚಾತ್ತಾಪಪಡುವವರು, ಆರಾಧನೆ ಮಾಡುವವರು, ಸ್ತುತಿಕೀರ್ತನೆ ಮಾಡುವವರು, ಉಪವಾಸ ಆಚರಿಸುವವರು, ತಲೆಬಾಗುವವರು, ಸಾಷ್ಟಾಂಗ ಮಾಡುವವರು, ಒಳಿತನ್ನು ಆದೇಶಿಸುವವರು, ಕೆಡುಕನ್ನು ವಿರೋಧಿಸುವವರು ಮತ್ತು ಅಲ್ಲಾಹನ ಎಲ್ಲೆಗಳನ್ನು ಸಂರಕ್ಷಿಸುವವರು (ಇವರೇ ಸತ್ಯವಿಶ್ವಾಸಿಗಳು). ಆ ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ತಿಳಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70