caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 113

ಮದೀನಾ · ಅವತರಣ ಕ್ರಮ 113 · 9:113

مَا كَانَ لِلنَّبِىِّ وَٱلَّذِينَ ءَامَنُوٓا۟ أَن يَسْتَغْفِرُوا۟ لِلْمُشْرِكِينَ وَلَوْ كَانُوٓا۟ أُو۟لِى قُرْبَىٰ مِنۢ بَعْدِ مَا تَبَيَّنَ لَهُمْ أَنَّهُمْ أَصْحَٰبُ ٱلْجَحِيمِ

Kannada Translation - Hamza Buturಬಹುದೇವವಿಶ್ವಾಸಿಗಳು ನರಕವಾಸಿಗಳೆಂದು ಸ್ಪಷ್ಟವಾದ ಬಳಿಕ ಅವರಿಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಲು ಪ್ರವಾದಿಗೆ ಮತ್ತು ಸತ್ಯವಿಶ್ವಾಸಿಗಳಿಗೆ ಅನುಮತಿಯಿಲ್ಲ. ಅವರು ಆಪ್ತ ಸಂಬಂಧಿಕರಾಗಿದ್ದರೂ ಸಹ.
Looking for a topic? Try the meaning search — your question is scanned across all 6,236 verses.
ಭಾಷೆ — 70