caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 114

ಮದೀನಾ · ಅವತರಣ ಕ್ರಮ 113 · 9:114

وَمَا كَانَ ٱسْتِغْفَارُ إِبْرَٰهِيمَ لِأَبِيهِ إِلَّا عَن مَّوْعِدَةٍ وَعَدَهَآ إِيَّاهُ فَلَمَّا تَبَيَّنَ لَهُۥٓ أَنَّهُۥ عَدُوٌّ لِّلَّهِ تَبَرَّأَ مِنْهُ إِنَّ إِبْرَٰهِيمَ لَأَوَّٰهٌ حَلِيمٌ

Kannada Translation - Hamza Buturಇಬ್ರಾಹೀಮರು ತಮ್ಮ ತಂದೆಗೋಸ್ಕರ (ಅಲ್ಲಾಹನಲ್ಲಿ) ಕ್ಷಮೆಯಾಚನೆ ಮಾಡಿರುವುದು ಅವರು ತಂದೆಗೆ ಕೊಟ್ಟ ಮಾತನ್ನು ಪಾಲಿಸುವುದಕ್ಕಾಗಿತ್ತು. ಆದರೆ ತಂದೆ ಅಲ್ಲಾಹನ ವೈರಿಯೆಂದು ಸ್ಪಷ್ಟವಾದಾಗ ಅವರು ತಂದೆಯಿಂದ ದೂರವಾದರು. ನಿಶ್ಚಯವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯದವರು ಮತ್ತು ಸಹಿಷ್ಣುವಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70