caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 115

ಮದೀನಾ · ಅವತರಣ ಕ್ರಮ 113 · 9:115

وَمَا كَانَ ٱللَّهُ لِيُضِلَّ قَوْمًۢا بَعْدَ إِذْ هَدَىٰهُمْ حَتَّىٰ يُبَيِّنَ لَهُم مَّا يَتَّقُونَ إِنَّ ٱللَّهَ بِكُلِّ شَىْءٍ عَلِيمٌ

Kannada Translation - Hamza Buturಅಲ್ಲಾಹು ಜನರಿಗೆ ಸನ್ಮಾರ್ಗವನ್ನು ತೋರಿಸಿದ ಬಳಿಕ ಅವರನ್ನು ದಾರಿತಪ್ಪಿಸುವುದಿಲ್ಲ—ಅವರು ಯಾವುದರಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂದು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡುವ ತನಕ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70