إِنَّ ٱللَّهَ لَهُۥ مُلْكُ ٱلسَّمَٰوَٰتِ وَٱلْأَرْضِ يُحْىِۦ وَيُمِيتُ وَمَا لَكُم مِّن دُونِ ٱللَّهِ مِن وَلِىٍّ وَلَا نَصِيرٍ
Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ಅಲ್ಲಾಹನ ಹೊರತು ನಿಮಗೆ ಬೇರೆ ರಕ್ಷಕರು ಅಥವಾ ಸಹಾಯಕರಿಲ್ಲ.