caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 117

ಮದೀನಾ · ಅವತರಣ ಕ್ರಮ 113 · 9:117

لَّقَد تَّابَ ٱللَّهُ عَلَى ٱلنَّبِىِّ وَٱلْمُهَٰجِرِينَ وَٱلْأَنصَارِ ٱلَّذِينَ ٱتَّبَعُوهُ فِى سَاعَةِ ٱلْعُسْرَةِ مِنۢ بَعْدِ مَا كَادَ يَزِيغُ قُلُوبُ فَرِيقٍ مِّنْهُمْ ثُمَّ تَابَ عَلَيْهِمْ إِنَّهُۥ بِهِمْ رَءُوفٌ رَّحِيمٌ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಪ್ರವಾದಿಯನ್ನು ಮತ್ತು ಸಂದಿಗ್ಧ ಸ್ಥಿತಿಯಲ್ಲಿ ಅವರನ್ನು ಹಿಂಬಾಲಿಸಿದ ಮುಹಾಜಿರ್ ಮತ್ತು ಅನ್ಸಾರರನ್ನು ಕ್ಷಮಿಸಿದ್ದಾನೆ. ನಂತರ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಅವರೊಡನೆ ಕೃಪೆ ಮತ್ತು ದಯೆಯುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70