caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 12

ಮದೀನಾ · ಅವತರಣ ಕ್ರಮ 113 · 9:12

وَإِن نَّكَثُوٓا۟ أَيْمَٰنَهُم مِّنۢ بَعْدِ عَهْدِهِمْ وَطَعَنُوا۟ فِى دِينِكُمْ فَقَٰتِلُوٓا۟ أَئِمَّةَ ٱلْكُفْرِ إِنَّهُمْ لَآ أَيْمَٰنَ لَهُمْ لَعَلَّهُمْ يَنتَهُونَ

Kannada Translation - Hamza Buturಅವರು ಕರಾರು ಮಾಡಿದ ನಂತರ ತಮ್ಮ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ಮತ್ತು ನಿಮ್ಮ ಧರ್ಮವನ್ನು ಅವಹೇಳನ ಮಾಡಿದರೆ, ಆ ಸತ್ಯನಿಷೇಧದ ಮುಖಂಡರ ವಿರುದ್ಧ ಯುದ್ಧ ಮಾಡಿರಿ. ನಿಶ್ಚಯವಾಗಿಯೂ ಅವರ ಪ್ರತಿಜ್ಞೆಗಳಿಗೆ ಯಾವುದೇ ಬೆಲೆಯಿಲ್ಲ. ಅವರು (ವೈರವನ್ನು) ಮುಕ್ತಾಯಗೊಳಿಸಲೂಬಹುದು.
Looking for a topic? Try the meaning search — your question is scanned across all 6,236 verses.
ಭಾಷೆ — 70