caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 121

ಮದೀನಾ · ಅವತರಣ ಕ್ರಮ 113 · 9:121

وَلَا يُنفِقُونَ نَفَقَةً صَغِيرَةً وَلَا كَبِيرَةً وَلَا يَقْطَعُونَ وَادِيًا إِلَّا كُتِبَ لَهُمْ لِيَجْزِيَهُمُ ٱللَّهُ أَحْسَنَ مَا كَانُوا۟ يَعْمَلُونَ

Kannada Translation - Hamza Buturಅವರು ಸಣ್ಣ ಮೊತ್ತದಲ್ಲಿ ಅಥವಾ ದೊಡ್ಡ ಮೊತ್ತದಲ್ಲಿ ಖರ್ಚು ಮಾಡಿದರೂ, ಅಥವಾ ಯಾವುದೇ ಕಣಿವೆಯನ್ನು ದಾಟಿದರೂ—ಅವರು ಮಾಡಿದ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲ ನೀಡುವುದಕ್ಕಾಗಿ ಇವೆಲ್ಲವನ್ನೂ ದಾಖಲಿಸಿಡಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70