caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 122

ಮದೀನಾ · ಅವತರಣ ಕ್ರಮ 113 · 9:122

وَمَا كَانَ ٱلْمُؤْمِنُونَ لِيَنفِرُوا۟ كَآفَّةً فَلَوْلَا نَفَرَ مِن كُلِّ فِرْقَةٍ مِّنْهُمْ طَآئِفَةٌ لِّيَتَفَقَّهُوا۟ فِى ٱلدِّينِ وَلِيُنذِرُوا۟ قَوْمَهُمْ إِذَا رَجَعُوٓا۟ إِلَيْهِمْ لَعَلَّهُمْ يَحْذَرُونَ

Kannada Translation - Hamza Buturಸತ್ಯವಿಶ್ವಾಸಿಗಳೆಲ್ಲರೂ ಒಟ್ಟಿಗೆ ಯುದ್ಧಕ್ಕೆ ಹೊರಡುವುದು ಸರಿಯಲ್ಲ. ಬದಲಿಗೆ, ಅವರಲ್ಲಿರುವ ಒಂದೊಂದು ವಿಭಾಗದಿಂದ ಒಂದೊಂದು ಗುಂಪು ಜನರು ಯುದ್ಧಕ್ಕೆ ಹೊರಟು, ಉಳಿದವರು ಧರ್ಮದ ಬಗ್ಗೆ ತಿಳುವಳಿಕೆಯನ್ನು ಪಡೆದು, ನಂತರ ಆ ಜನರು ತಮ್ಮ ಬಳಿಗೆ ಮರಳಿ ಬಂದಾಗ, ಅವರು (ಅಲ್ಲಾಹನನ್ನು) ಭಯಪಟ್ಟು ಜೀವಿಸುವುದಕ್ಕಾಗಿ ಅವರಿಗೆ (ಧಾರ್ಮಿಕ ನಿಯಮಗಳ ಬಗ್ಗೆ) ತಿಳುವಳಿಕೆ ನೀಡಬಾರದೇಕೆ?
Looking for a topic? Try the meaning search — your question is scanned across all 6,236 verses.
ಭಾಷೆ — 70