caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 123

ಮದೀನಾ · ಅವತರಣ ಕ್ರಮ 113 · 9:123

يَٰٓأَيُّهَا ٱلَّذِينَ ءَامَنُوا۟ قَٰتِلُوا۟ ٱلَّذِينَ يَلُونَكُم مِّنَ ٱلْكُفَّارِ وَلْيَجِدُوا۟ فِيكُمْ غِلْظَةً وَٱعْلَمُوٓا۟ أَنَّ ٱللَّهَ مَعَ ٱلْمُتَّقِينَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಮ್ಮ ಆಸುಪಾಸಿನಲ್ಲಿರುವ ಸತ್ಯನಿಷೇಧಿಗಳ ವಿರುದ್ಧ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ಕಠೋರತೆಯನ್ನು ಕಾಣಲಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರೊಡನೆ ಇದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70