وَإِذَا مَآ أُنزِلَتْ سُورَةٌ فَمِنْهُم مَّن يَقُولُ أَيُّكُمْ زَادَتْهُ هَٰذِهِۦٓ إِيمَٰنًا فَأَمَّا ٱلَّذِينَ ءَامَنُوا۟ فَزَادَتْهُمْ إِيمَٰنًا وَهُمْ يَسْتَبْشِرُونَ
Kannada Translation - Hamza Buturಒಂದು ಅಧ್ಯಾಯವು ಅವತೀರ್ಣವಾದಾಗ ಅವರಲ್ಲಿ ಕೆಲವರು ಕೇಳುತ್ತಾರೆ: “ಇದು ನಿಮ್ಮಲ್ಲಿ ಯಾರಿಗೆ ವಿಶ್ವಾಸವನ್ನು ಹೆಚ್ಚಿಸಿದೆ?” ಸತ್ಯವಿಶ್ವಾಸಿಗಳು ಯಾರೋ—ಅವರಿಗೆ ಅದು ವಿಶ್ವಾಸವನ್ನು ಹೆಚ್ಚಿಸಿದೆ. ಅವರು ಅದರಲ್ಲಿ ಸಂತೋಷಪಡುತ್ತಾರೆ.