وَأَمَّا ٱلَّذِينَ فِى قُلُوبِهِم مَّرَضٌ فَزَادَتْهُمْ رِجْسًا إِلَىٰ رِجْسِهِمْ وَمَاتُوا۟ وَهُمْ كَٰفِرُونَ
Kannada Translation - Hamza Buturಆದರೆ ಯಾರ ಹೃದಯಗಳಲ್ಲಿ ರೋಗವಿದೆಯೋ, ಅವರಿಗೆ ಅದು ಹೊಲಸಿನ ಮೇಲೆ ಹೊಲಸನ್ನು ಹೆಚ್ಚಿಸಿದೆ. ಅವರು ಸತ್ಯನಿಷೇಧಿಗಳಾಗಿಯೇ ಸಾಯುತ್ತಾರೆ.