أَوَلَا يَرَوْنَ أَنَّهُمْ يُفْتَنُونَ فِى كُلِّ عَامٍ مَّرَّةً أَوْ مَرَّتَيْنِ ثُمَّ لَا يَتُوبُونَ وَلَا هُمْ يَذَّكَّرُونَ
Kannada Translation - Hamza Buturಪ್ರತಿವರ್ಷವೂ ಅವರು ಒಂದು ಅಥವಾ ಎರಡು ಬಾರಿ ಪರೀಕ್ಷೆಗೆ ಗುರಿಯಾಗುವುದನ್ನು ಅವರು ನೋಡುವುದಿಲ್ಲವೇ? ಆದರೂ ಅವರು ಪಶ್ಚಾತ್ತಾಪಪಡುವುದಿಲ್ಲ. ಅವರು ಉಪದೇಶ ಸ್ವೀಕರಿಸುವುದೂ ಇಲ್ಲ.