caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 127

ಮದೀನಾ · ಅವತರಣ ಕ್ರಮ 113 · 9:127

وَإِذَا مَآ أُنزِلَتْ سُورَةٌ نَّظَرَ بَعْضُهُمْ إِلَىٰ بَعْضٍ هَلْ يَرَىٰكُم مِّنْ أَحَدٍ ثُمَّ ٱنصَرَفُوا۟ صَرَفَ ٱللَّهُ قُلُوبَهُم بِأَنَّهُمْ قَوْمٌ لَّا يَفْقَهُونَ

Kannada Translation - Hamza Buturಯಾವುದೇ ಒಂದು ಅಧ್ಯಾಯವು ಅವತೀರ್ಣವಾದಾಗ ಅವರಲ್ಲಿ ಕೆಲವರು “ನಿಮ್ಮನ್ನು ಯಾರೂ ಗಮನಿಸುತ್ತಿಲ್ಲ ತಾನೇ?” ಎಂಬರ್ಥದಲ್ಲಿ ಇತರರನ್ನು ನೋಡುತ್ತಾರೆ. ನಂತರ ಅವರು ಅಲ್ಲಿಂದ ತೆರಳುತ್ತಾರೆ. ಅಲ್ಲಾಹು ಅವರ ಹೃದಯಗಳನ್ನು ತಿರುಗಿಸಿದ್ದಾನೆ. ಅವರು ಅರ್ಥಮಾಡಿಕೊಳ್ಳದ ಜನರಾಗಿರುವುದೇ ಅದಕ್ಕೆ ಕಾರಣ.
Looking for a topic? Try the meaning search — your question is scanned across all 6,236 verses.
ಭಾಷೆ — 70