لَقَدْ جَآءَكُمْ رَسُولٌ مِّنْ أَنفُسِكُمْ عَزِيزٌ عَلَيْهِ مَا عَنِتُّمْ حَرِيصٌ عَلَيْكُم بِٱلْمُؤْمِنِينَ رَءُوفٌ رَّحِيمٌ
Kannada Translation - Hamza Buturನಿಮ್ಮ ಬಳಿಗೆ ನಿಮ್ಮಿಂದಲೇ ಇರುವ ಒಬ್ಬ ಸಂದೇಶವಾಹಕರು ಬಂದಿದ್ದಾರೆ. ನೀವು ಕಷ್ಟ ಅನುಭವಿಸುವುದು ಅವರಿಗೆ ಸಂಕಟದಾಯಕವಾಗಿದೆ. ಅವರಿಗೆ ನಿಮ್ಮ ಬಗ್ಗೆ ಕಳಕಳಿಯಿದೆ. ಅವರು ಸತ್ಯವಿಶ್ವಾಸಿಗಳೊಡನೆ ಕೃಪೆ ಮತ್ತು ದಯೆಯುಳ್ಳವರಾಗಿದ್ದಾರೆ.