caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 129

ಮದೀನಾ · ಅವತರಣ ಕ್ರಮ 113 · 9:129

فَإِن تَوَلَّوْا۟ فَقُلْ حَسْبِىَ ٱللَّهُ لَآ إِلَٰهَ إِلَّا هُوَ عَلَيْهِ تَوَكَّلْتُ وَهُوَ رَبُّ ٱلْعَرْشِ ٱلْعَظِيمِ

Kannada Translation - Hamza Buturಅವರೇನಾದರೂ ತಿರುಗಿ ನಡೆದರೆ, ಹೇಳಿರಿ: “ನನಗೆ ಅಲ್ಲಾಹು ಸಾಕು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ಅವನು ಮಹಾ ಸಿಂಹಾಸನದ ಒಡೆಯನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70