caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 13

ಮದೀನಾ · ಅವತರಣ ಕ್ರಮ 113 · 9:13

أَلَا تُقَٰتِلُونَ قَوْمًا نَّكَثُوٓا۟ أَيْمَٰنَهُمْ وَهَمُّوا۟ بِإِخْرَاجِ ٱلرَّسُولِ وَهُم بَدَءُوكُمْ أَوَّلَ مَرَّةٍ أَتَخْشَوْنَهُمْ فَٱللَّهُ أَحَقُّ أَن تَخْشَوْهُ إِن كُنتُم مُّؤْمِنِينَ

Kannada Translation - Hamza Buturತಮ್ಮ ಪ್ರತಿಜ್ಞೆಗಳನ್ನು ಉಲ್ಲಂಘಿಸಿದ ಮತ್ತು ಸಂದೇಶವಾಹಕರನ್ನು ಹೊರದಬ್ಬಲು ಯತ್ನಿಸಿದ ಜನರ ವಿರುದ್ಧ ನೀವೇಕೆ ಯುದ್ಧ ಮಾಡುವುದಿಲ್ಲ? ಮೊದಲು ಯುದ್ಧ ಆರಂಭಿಸಿದವರು ಅವರೇ. ನೀವು ಅವರಿಗೆ ಹೆದರುತ್ತೀರಾ? ನೀವು ಹೆದರಲು ಹೆಚ್ಚು ಅರ್ಹನಾಗಿರುವುದು ಅಲ್ಲಾಹನಾಗಿದ್ದಾನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70