caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 14

ಮದೀನಾ · ಅವತರಣ ಕ್ರಮ 113 · 9:14

قَٰتِلُوهُمْ يُعَذِّبْهُمُ ٱللَّهُ بِأَيْدِيكُمْ وَيُخْزِهِمْ وَيَنصُرْكُمْ عَلَيْهِمْ وَيَشْفِ صُدُورَ قَوْمٍ مُّؤْمِنِينَ

Kannada Translation - Hamza Buturಅವರ ವಿರುದ್ಧ ಯುದ್ಧ ಮಾಡಿರಿ. ನಿಮ್ಮ ಕೈಗಳ ಮೂಲಕ ಅಲ್ಲಾಹು ಅವರನ್ನು ಶಿಕ್ಷಿಸುವನು, ಅವರನ್ನು ಅಪಮಾನಿತರನ್ನಾಗಿ ಮಾಡುವನು, ಅವರಿಗೆ ವಿರುದ್ಧವಾಗಿ ನಿಮಗೆ ಸಹಾಯ ಮಾಡುವನು ಮತ್ತು ಸತ್ಯವಿಶ್ವಾಸಿಗಳ ಹೃದಯಗಳಿಗೆ ಸಂತೃಪ್ತಿಯನ್ನು ನೀಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70