caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 15

ಮದೀನಾ · ಅವತರಣ ಕ್ರಮ 113 · 9:15

وَيُذْهِبْ غَيْظَ قُلُوبِهِمْ وَيَتُوبُ ٱللَّهُ عَلَىٰ مَن يَشَآءُ وَٱللَّهُ عَلِيمٌ حَكِيمٌ

Kannada Translation - Hamza Buturಅವರ ಹೃದಯಗಳಿಂದ ಆಕ್ರೋಶವನ್ನು ನಿವಾರಿಸುವನು. ಅಲ್ಲಾಹು ಅವನು ಇಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70