caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 16

ಮದೀನಾ · ಅವತರಣ ಕ್ರಮ 113 · 9:16

أَمْ حَسِبْتُمْ أَن تُتْرَكُوا۟ وَلَمَّا يَعْلَمِ ٱللَّهُ ٱلَّذِينَ جَٰهَدُوا۟ مِنكُمْ وَلَمْ يَتَّخِذُوا۟ مِن دُونِ ٱللَّهِ وَلَا رَسُولِهِۦ وَلَا ٱلْمُؤْمِنِينَ وَلِيجَةً وَٱللَّهُ خَبِيرٌۢ بِمَا تَعْمَلُونَ

Kannada Translation - Hamza Buturನಿಮ್ಮಲ್ಲಿ (ನಿಷ್ಠೆಯಿಂದ) ಯುದ್ಧ ಮಾಡಿದವರು ಯಾರು ಮತ್ತು ಅಲ್ಲಾಹು, ಅವನ ಸಂದೇಶವಾಹಕರು ಹಾಗೂ ಸತ್ಯವಿಶ್ವಾಸಿಗಳನ್ನು ಬಿಟ್ಟು ಇತತರೊಂದಿಗೆ ರಹಸ್ಯವಾಗಿ ಗೆಳೆತನ ಮಾಡಿಕೊಂಡವರು ಯಾರು ಎಂದು ಸ್ಪಷ್ಟವಾಗಿ ತಿಳಿಯದೆ ಅಲ್ಲಾಹು ನಿಮ್ಮನ್ನು ಈ ಸ್ಥಿತಿಯಲ್ಲಿ ಬಿಟ್ಟುಬಿಡುವನೆಂದು ನೀವು ಭಾವಿಸಿದ್ದೀರಾ? ನೀವು ಮಾಡುವ ಕೆಲಸಗಳನ್ನು ಅವನು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70