مَا كَانَ لِلْمُشْرِكِينَ أَن يَعْمُرُوا۟ مَسَٰجِدَ ٱللَّهِ شَٰهِدِينَ عَلَىٰٓ أَنفُسِهِم بِٱلْكُفْرِ أُو۟لَٰٓئِكَ حَبِطَتْ أَعْمَٰلُهُمْ وَفِى ٱلنَّارِ هُمْ خَٰلِدُونَ
Kannada Translation - Hamza Buturಸತ್ಯನಿಷೇಧಕ್ಕೆ ಸ್ವಯಂ ಸಾಕ್ಷಿಗಳಾಗಿರುತ್ತಾ ಅಲ್ಲಾಹನ ಮಸೀದಿಗಳ ನಿರ್ವಹಣೆ ಮಾಡುವುದು ಬಹುದೇವಾರಾಧಕರಿಗೆ ಸರಿಹೊಂದುವುದಿಲ್ಲ. ಅವರ ಕರ್ಮಗಳು ನಿಷ್ಫಲವಾಗಿವೆ. ಅವರು ನರಕದಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ.