caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 18

ಮದೀನಾ · ಅವತರಣ ಕ್ರಮ 113 · 9:18

إِنَّمَا يَعْمُرُ مَسَٰجِدَ ٱللَّهِ مَنْ ءَامَنَ بِٱللَّهِ وَٱلْيَوْمِ ٱلْـَٔاخِرِ وَأَقَامَ ٱلصَّلَوٰةَ وَءَاتَى ٱلزَّكَوٰةَ وَلَمْ يَخْشَ إِلَّا ٱللَّهَ فَعَسَىٰٓ أُو۟لَٰٓئِكَ أَن يَكُونُوا۟ مِنَ ٱلْمُهْتَدِينَ

Kannada Translation - Hamza Buturಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿರುವವರು, ನಮಾಝ್ ಸಂಸ್ಥಾಪಿಸುವವರು, ಝಕಾತ್ ನೀಡುವವರು ಮತ್ತು ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಭಯಪಡದವರು—ಇವರೇ ಅಲ್ಲಾಹನ ಮಸೀದಿಗಳ ನಿರ್ವಹಣೆ ಮಾಡಬೇಕಾದವರು. ಇವರು ಸನ್ಮಾರ್ಗಿಗಳಲ್ಲಿ ಸೇರುವ ನಿರೀಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70