فَسِيحُوا۟ فِى ٱلْأَرْضِ أَرْبَعَةَ أَشْهُرٍ وَٱعْلَمُوٓا۟ أَنَّكُمْ غَيْرُ مُعْجِزِى ٱللَّهِ وَأَنَّ ٱللَّهَ مُخْزِى ٱلْكَٰفِرِينَ
Kannada Translation - Hamza Buturಆದ್ದರಿಂದ ನೀವು (ಬಹುದೇವವಿಶ್ವಾಸಿಗಳು) ನಾಲ್ಕು ತಿಂಗಳವರೆಗೆ ಭೂಮಿಯಲ್ಲಿ ಸ್ವಚ್ಛಂದವಾಗಿ ಸಂಚರಿಸಿರಿ.[1] ತಿಳಿಯಿರಿ! ಅಲ್ಲಾಹನನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಅಪಮಾನಿತರನ್ನಾಗಿ ಮಾಡುವನು.