ٱلَّذِينَ ءَامَنُوا۟ وَهَاجَرُوا۟ وَجَٰهَدُوا۟ فِى سَبِيلِ ٱللَّهِ بِأَمْوَٰلِهِمْ وَأَنفُسِهِمْ أَعْظَمُ دَرَجَةً عِندَ ٱللَّهِ وَأُو۟لَٰٓئِكَ هُمُ ٱلْفَآئِزُونَ
Kannada Translation - Hamza Buturಸತ್ಯವಿಶ್ವಾಸ ಸ್ವೀಕರಿಸಿದವರು, ವಲಸೆ (ಹಿಜ್ರ) ಮಾಡಿದವರು ಮತ್ತು ತಮ್ಮ ಧನ-ತನುಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಯಾರೋ—ಅವರಿಗೆ ಅಲ್ಲಾಹನ ಬಳಿ ಉನ್ನತ ಸ್ಥಾನಮಾನಗಳಿವೆ. ಅವರೇ ಯಶಸ್ವಿಯಾದವರು.