يُبَشِّرُهُمْ رَبُّهُم بِرَحْمَةٍ مِّنْهُ وَرِضْوَٰنٍ وَجَنَّٰتٍ لَّهُمْ فِيهَا نَعِيمٌ مُّقِيمٌ
Kannada Translation - Hamza Buturಅವರ ಪರಿಪಾಲಕನು (ಅಲ್ಲಾಹು) ಅವರಿಗೆ ತನ್ನ ದಯೆ, ಸಂಪ್ರೀತಿ ಮತ್ತು ಸ್ವರ್ಗೋದ್ಯಾನಗಳ ಸುವಾರ್ತೆಯನ್ನು ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಸಂತೋಷಗಳಿವೆ.