خَٰلِدِينَ فِيهَآ أَبَدًا إِنَّ ٱللَّهَ عِندَهُۥٓ أَجْرٌ عَظِيمٌ
Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ನಿಶ್ಚಯವಾಗಿಯೂ ಅಲ್ಲಾಹನ ಬಳಿ ಅತಿದೊಡ್ಡ ಪ್ರತಿಫಲವಿದೆ.
خَٰلِدِينَ فِيهَآ أَبَدًا إِنَّ ٱللَّهَ عِندَهُۥٓ أَجْرٌ عَظِيمٌ