caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 25

ಮದೀನಾ · ಅವತರಣ ಕ್ರಮ 113 · 9:25

لَقَدْ نَصَرَكُمُ ٱللَّهُ فِى مَوَاطِنَ كَثِيرَةٍ وَيَوْمَ حُنَيْنٍ إِذْ أَعْجَبَتْكُمْ كَثْرَتُكُمْ فَلَمْ تُغْنِ عَنكُمْ شَيْـًٔا وَضَاقَتْ عَلَيْكُمُ ٱلْأَرْضُ بِمَا رَحُبَتْ ثُمَّ وَلَّيْتُم مُّدْبِرِينَ

Kannada Translation - Hamza Buturನಿಶ್ಚಯವಾಗಿಯೂ ಅನೇಕ ಸ್ಥಳಗಳಲ್ಲಿ ಅಲ್ಲಾಹು ನಿಮಗೆ ಸಹಾಯ ಮಾಡಿದ್ದಾನೆ. ಹುನೈನ್ ಯುದ್ಧ ನಡೆದ ದಿನದಲ್ಲಿ ಕೂಡ (ಅವನು ನಿಮಗೆ ಸಹಾಯ ಮಾಡಿದ್ದಾನೆ). ಅಂದು ನಿಮ್ಮ ಸಂಖ್ಯಾಬಲವನ್ನು ನೋಡಿ ನೀವು ಪುಳಕಿತರಾದ ಸಂದರ್ಭ. ಆದರೆ ಅದು ನಿಮಗೆ ಯಾವುದೇ ಉಪಕಾರ ಮಾಡಲಿಲ್ಲ. ಭೂಮಿಯು ವಿಶಾಲವಾಗಿದ್ದೂ ಸಹ ನಿಮಗೆ ಸಂಕುಚಿತವಾದಂತೆ ತೋರಿತು. ನಂತರ ನೀವು ದಿಕ್ಕೆಟ್ಟು ಪಲಾಯನ ಮಾಡಿದಿರಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70