caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 26

ಮದೀನಾ · ಅವತರಣ ಕ್ರಮ 113 · 9:26

ثُمَّ أَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلْمُؤْمِنِينَ وَأَنزَلَ جُنُودًا لَّمْ تَرَوْهَا وَعَذَّبَ ٱلَّذِينَ كَفَرُوا۟ وَذَٰلِكَ جَزَآءُ ٱلْكَٰفِرِينَ

Kannada Translation - Hamza Buturನಂತರ ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಶಾಂತಿಯನ್ನು ಇಳಿಸಿಕೊಟ್ಟನು. ನಿಮಗೆ ಕಾಣದಂತಹ ಸೈನ್ಯಗಳನ್ನು ಕಳುಹಿಸಿ ಸತ್ಯನಿಷೇಧಿಗಳನ್ನು ಶಿಕ್ಷಿಸಿದನು. ಅದು ಸತ್ಯನಿಷೇಧಿಗಳಿಗೆ ಪ್ರತಿಫಲವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70