caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 27

ಮದೀನಾ · ಅವತರಣ ಕ್ರಮ 113 · 9:27

ثُمَّ يَتُوبُ ٱللَّهُ مِنۢ بَعْدِ ذَٰلِكَ عَلَىٰ مَن يَشَآءُ وَٱللَّهُ غَفُورٌ رَّحِيمٌ

Kannada Translation - Hamza Buturನಂತರ ಅದರ ಬಳಿಕವೂ ಅಲ್ಲಾಹು ಅವನು ಇಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70