يَٰٓأَيُّهَا ٱلَّذِينَ ءَامَنُوٓا۟ إِنَّمَا ٱلْمُشْرِكُونَ نَجَسٌ فَلَا يَقْرَبُوا۟ ٱلْمَسْجِدَ ٱلْحَرَامَ بَعْدَ عَامِهِمْ هَٰذَا وَإِنْ خِفْتُمْ عَيْلَةً فَسَوْفَ يُغْنِيكُمُ ٱللَّهُ مِن فَضْلِهِۦٓ إِن شَآءَ إِنَّ ٱللَّهَ عَلِيمٌ حَكِيمٌ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ಬಹುದೇವವಿಶ್ವಾಸಿಗಳು ಅಶುದ್ಧರಾಗಿದ್ದಾರೆ.[1] ಆದ್ದರಿಂದ ಈ ವರ್ಷದ ಬಳಿಕ ಅವರು ಪವಿತ್ರ ಮಸೀದಿಯ ಸಮೀಪಕ್ಕೂ ಬರದಿರಲಿ. ನಿಮಗೆ ಬಡತನದ ಬಗ್ಗೆ ಆತಂಕವಿದ್ದರೆ, ಅಲ್ಲಾಹು ಇಚ್ಛಿಸಿದರೆ ಸದ್ಯವೇ ಅವನು ತನ್ನ ಔದಾರ್ಯದಿಂದ ನಿಮ್ಮನ್ನು ಧನಿಕರನ್ನಾಗಿ ಮಾಡುವನು.[2] ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.