caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 29

ಮದೀನಾ · ಅವತರಣ ಕ್ರಮ 113 · 9:29

قَٰتِلُوا۟ ٱلَّذِينَ لَا يُؤْمِنُونَ بِٱللَّهِ وَلَا بِٱلْيَوْمِ ٱلْـَٔاخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلْحَقِّ مِنَ ٱلَّذِينَ أُوتُوا۟ ٱلْكِتَٰبَ حَتَّىٰ يُعْطُوا۟ ٱلْجِزْيَةَ عَن يَدٍ وَهُمْ صَٰغِرُونَ

Kannada Translation - Hamza Buturಗ್ರಂಥ ನೀಡಲಾದವರಲ್ಲಿ ಯಾರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವುದಿಲ್ಲವೋ, ಅಲ್ಲಾಹು ಮತ್ತು ಅವನ ಸಂದೇಶವಾಹಕರು ನಿಷೇಧಿಸಿದ್ದನ್ನು ನಿಷಿದ್ಧವೆಂದು ಪರಿಗಣಿಸುವುದಿಲ್ಲವೋ ಮತ್ತು ಸತ್ಯಧರ್ಮವನ್ನು ತಮ್ಮ ಧರ್ಮವಾಗಿ ಸ್ವೀಕರಿಸುವುದಿಲ್ಲವೋ ಅವರ ವಿರುದ್ಧ ಯುದ್ಧ ಮಾಡಿರಿ—ಅವರು ದೈನ್ಯತೆಯಿಂದ ಜಿಝ್ಯ ನೀಡುವ ತನಕ.
Looking for a topic? Try the meaning search — your question is scanned across all 6,236 verses.
ಭಾಷೆ — 70