caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 31

ಮದೀನಾ · ಅವತರಣ ಕ್ರಮ 113 · 9:31

ٱتَّخَذُوٓا۟ أَحْبَارَهُمْ وَرُهْبَٰنَهُمْ أَرْبَابًا مِّن دُونِ ٱللَّهِ وَٱلْمَسِيحَ ٱبْنَ مَرْيَمَ وَمَآ أُمِرُوٓا۟ إِلَّا لِيَعْبُدُوٓا۟ إِلَٰهًا وَٰحِدًا لَّآ إِلَٰهَ إِلَّا هُوَ سُبْحَٰنَهُۥ عَمَّا يُشْرِكُونَ

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ತಮ್ಮ ವಿದ್ವಾಂಸರನ್ನೂ ಮತ್ತು ಸಂತರನ್ನು, ಹಾಗೂ ಮರ್ಯಮರ ಮಗ ಮಸೀಹ ಈಸಾರನ್ನು ಪರಿಪಾಲಕರನ್ನಾಗಿ (ದೇವರುಗಳನ್ನಾಗಿ) ಸ್ವೀಕರಿಸಿದರು. ಏಕೈಕ ದೇವನನ್ನು ಮಾತ್ರ ಆರಾಧಿಸಬೇಕೆಂದು ಅವರಿಗೆ ಆದೇಶಿಸಲಾಗಿತ್ತು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70