caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 32

ಮದೀನಾ · ಅವತರಣ ಕ್ರಮ 113 · 9:32

يُرِيدُونَ أَن يُطْفِـُٔوا۟ نُورَ ٱللَّهِ بِأَفْوَٰهِهِمْ وَيَأْبَى ٱللَّهُ إِلَّآ أَن يُتِمَّ نُورَهُۥ وَلَوْ كَرِهَ ٱلْكَٰفِرُونَ

Kannada Translation - Hamza Buturಅವರು ತಮ್ಮ ಬಾಯಿಗಳಿಂದ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸದೆ ಬಿಡಲು ಅಸಮ್ಮತಿ ಸೂಚಿಸಿದ್ದಾನೆ. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ.
Looking for a topic? Try the meaning search — your question is scanned across all 6,236 verses.
ಭಾಷೆ — 70