هُوَ ٱلَّذِىٓ أَرْسَلَ رَسُولَهُۥ بِٱلْهُدَىٰ وَدِينِ ٱلْحَقِّ لِيُظْهِرَهُۥ عَلَى ٱلدِّينِ كُلِّهِۦ وَلَوْ كَرِهَ ٱلْمُشْرِكُونَ
Kannada Translation - Hamza Buturಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದ್ದು ಅವನೇ. ಎಲ್ಲಾ ಧರ್ಮಗಳ ಮೇಲೆ ಅದು ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವವಿಶ್ವಾಸಿಗಳು ಎಷ್ಟು ದ್ವೇಷಿಸಿದರೂ ಸಹ.