caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 35

ಮದೀನಾ · ಅವತರಣ ಕ್ರಮ 113 · 9:35

يَوْمَ يُحْمَىٰ عَلَيْهَا فِى نَارِ جَهَنَّمَ فَتُكْوَىٰ بِهَا جِبَاهُهُمْ وَجُنُوبُهُمْ وَظُهُورُهُمْ هَٰذَا مَا كَنَزْتُمْ لِأَنفُسِكُمْ فَذُوقُوا۟ مَا كُنتُمْ تَكْنِزُونَ

Kannada Translation - Hamza Buturನರಕಾಗ್ನಿಯಲ್ಲಿ ಅವುಗಳನ್ನು ಕಾಯಿಸಿ, ನಂತರ ಅದರಿಂದ ಅವರ ಹಣೆ, ಪಾರ್ಶ್ವ ಮತ್ತು ಬೆನ್ನುಗಳಿಗೆ ಬರೆ ಹಾಕುವ ದಿನ. (ಅವರೊಡನೆ ಹೇಳಲಾಗುವುದು): “ಇದು ನೀವು ನಿಮಗಾಗಿ ದಾಸ್ತಾನು ಮಾಡಿಟ್ಟ ಆಸ್ತಿಯಾಗಿದೆ. ನೀವು ದಾಸ್ತಾನು ಮಾಡಿದ ಆಸ್ತಿಯ ರುಚಿಯನ್ನು ನೋಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70