caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tawba, ಆಯತ್ 36

ಮದೀನಾ · ಅವತರಣ ಕ್ರಮ 113 · 9:36

إِنَّ عِدَّةَ ٱلشُّهُورِ عِندَ ٱللَّهِ ٱثْنَا عَشَرَ شَهْرًا فِى كِتَٰبِ ٱللَّهِ يَوْمَ خَلَقَ ٱلسَّمَٰوَٰتِ وَٱلْأَرْضَ مِنْهَآ أَرْبَعَةٌ حُرُمٌ ذَٰلِكَ ٱلدِّينُ ٱلْقَيِّمُ فَلَا تَظْلِمُوا۟ فِيهِنَّ أَنفُسَكُمْ وَقَٰتِلُوا۟ ٱلْمُشْرِكِينَ كَآفَّةً كَمَا يُقَٰتِلُونَكُمْ كَآفَّةً وَٱعْلَمُوٓا۟ أَنَّ ٱللَّهَ مَعَ ٱلْمُتَّقِينَ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ಬಳಿ ತಿಂಗಳುಗಳ ಸಂಖ್ಯೆ ಹನ್ನೆರಡು. ಭೂಮ್ಯಾಕಾಶಗಳನ್ನು ಸೃಷ್ಟಿಸಿದ ದಿನದಂದಲೇ ಇದು ಅಲ್ಲಾಹನ ಗ್ರಂಥದಲ್ಲಿದೆ. ಅವುಗಳಲ್ಲಿ ನಾಲ್ಕು ಪವಿತ್ರ ತಿಂಗಳುಗಳು.[1] ಅದೇ ನೇರವಾದ ಧರ್ಮ. ಆದ್ದರಿಂದ ಆ ತಿಂಗಳುಗಳಲ್ಲಿ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಬೇಡಿ. ಬಹುದೇವವಿಶ್ವಾಸಿಗಳು ಒಟ್ಟಾಗಿ ನಿಮ್ಮ ವಿರುದ್ಧ ಯುದ್ಧ ಮಾಡುವಂತೆ ನೀವೂ ಕೂಡ ಒಟ್ಟಾಗಿ ಅವರ ವಿರುದ್ಧ ಯುದ್ಧ ಮಾಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರೊಡನೆ ಇದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70