يَٰٓأَيُّهَا ٱلَّذِينَ ءَامَنُوا۟ مَا لَكُمْ إِذَا قِيلَ لَكُمُ ٱنفِرُوا۟ فِى سَبِيلِ ٱللَّهِ ٱثَّاقَلْتُمْ إِلَى ٱلْأَرْضِ أَرَضِيتُم بِٱلْحَيَوٰةِ ٱلدُّنْيَا مِنَ ٱلْـَٔاخِرَةِ فَمَا مَتَٰعُ ٱلْحَيَوٰةِ ٱلدُّنْيَا فِى ٱلْـَٔاخِرَةِ إِلَّا قَلِيلٌ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಮಗೇನಾಗಿದೆ? ಅಲ್ಲಾಹನ ಮಾರ್ಗದಲ್ಲಿ ಯುದ್ಧಕ್ಕೆ ಹೊರಡಿ ಎಂದು ನಿಮ್ಮೊಡನೆ ಹೇಳಲಾದಾಗ ನೀವು ಭೂಮಿಗೆ ಅಂಟಿಕೊಳ್ಳುತ್ತೀರಿ! ನೀವು ಪರಲೋಕದ ಬದಲು ಇಹಲೋಕವನ್ನೇ ನೆಚ್ಚಿಕೊಂಡಿದ್ದೀರಾ? ಆದರೆ ಪರಲೋಕಕ್ಕೆ ಹೋಲಿಸಿದರೆ ಇಹಲೋಕದ ಆನಂದಗಳು ಕ್ಷಣಿಕವಾಗಿವೆ.